Bible Language

Leviticus 2:9 (GNTTRP) Tischendorf Greek New Testament

Versions

KNV   ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.
ERVKN   ಬಳಿಕ ಯಾಜಕನು ಧಾನ್ಯನೈವೇದ್ಯದ ಸ್ವಲ್ಪ ಭಾಗವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
IRVKN   ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.