Bible Language

Luke 12:38 (GNTTRP) Tischendorf Greek New Testament

Versions

KNV   ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಸೇವಕರು ಧನ್ಯರು.
ERVKN   ಆಳುಗಳು ತಮ್ಮ ಯಜಮಾನನಿಗಾಗಿ ಮಧ್ಯರಾತ್ರಿಯವರೆಗೆ ಅಥವಾ ಇನ್ನೂ ಹೆಚ್ಚು ಸಮಯದವರೆಗೆ ಎಚ್ಚರದಿಂದ ಇರಬೇಕಾಗಬಹುದು. ಆದರೆ ಯಜಮಾನನು ಬಂದು, ಇನ್ನೂ ಎಚ್ಚರದಿಂದಿರುವ ಅವರನ್ನು ಕಂಡಾಗ ಅವರಿಗೆ ಸಂತೋಷವಾಗುವುದು.
IRVKN   ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.