Bible Language

Luke 5:1 (GNTTRP) Tischendorf Greek New Testament

Versions

KNV   ಇದಾದ ಮೇಲೆ ಆತನು ಗೆನೇಜರೆತ್‌ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
ERVKN   ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.