Bible Language

Luke 5:3 (GNTTRP) Tischendorf Greek New Testament

Versions

KNV   ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
ERVKN   ಯೇಸು ಸೀಮೋನನ ದೋಣಿಯಲ್ಲಿ ಹತ್ತಿ ಕುಳಿತುಕೊಂಡು ದೋಣಿಯನ್ನು ದಡದಿಂದ ಸ್ವಲ್ಪದೂರಕ್ಕೆ ನೂಕಬೇಕೆಂದು ಸೀಮೋನನಿಗೆ ಹೇಳಿದನು.
IRVKN   ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಜನರ ಗುಂಪಿಗೆ ಉಪದೇಶಮಾಡಿದನು.