Bible Language

Mark 10:4 (GNTTRP) Tischendorf Greek New Testament

Versions

KNV   ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.
ERVKN   ಫರಿಸಾಯರು, “ಒಬ್ಬನು ತನ್ನ ಹೆಂಡತಿಗೆ ವಿಚ್ಛೇದನ ಪತ್ರ ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದಾನೆ” ಎಂದರು.
IRVKN   ಅದಕ್ಕೆ ಅವರು, * ಧರ್ಮೋ 24:1. “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು. PEPS