Versions
KNV ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು;
ERVKN ಯೆಹೂದ್ಯನಾಯಕರು ಈ ಪ್ರಶ್ನೆಯ ಬಗ್ಗೆ ಚರ್ಚಿಸಿ ಒಬ್ಬರಿಗೊಬ್ಬರು, “‘ಯೋಹಾನನು ದೀಕ್ಷಾಸ್ನಾನ ಕೊಟ್ಟದ್ದು ದೇವರಿಂದ ಬಂದ ಅಧಿಕಾರದಿಂದ’ ಎಂದು ನಾವು ಉತ್ತರಿಸಿದರೆ, ಆಗ ‘ಮತ್ತೆ ನೀವು ಏಕೆ ಯೋಹಾನನನ್ನು ನಂಬಲಿಲ್ಲ?’ ಎಂದು ಯೇಸು ಕೇಳುತ್ತಾನೆ.
IRVKN ಆಗ ಅವರು, “ ‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ’ ಅಂದಾನು;