Bible Language

Mark 12:36 (GNTTRP) Tischendorf Greek New Testament

Versions

KNV   ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
ERVKN   ‘ಪ್ರಭುವು ನನ್ನ ಪ್ರಭುವಿಗೆ, ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ನನ್ನೊಂದಿಗೆ ಕುಳಿತುಕೊಂಡಿರು’ ಎಂದು ಹೇಳಿದ್ದಾನೆ ಎಂಬುದಾಗಿ ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಬರೆದಿದ್ದಾನಲ್ಲಾ! ಕೀರ್ತನೆ 110:1
IRVKN   * ಕೀರ್ತ 110:1. “ ‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ
ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು
ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.