Bible Language

Matthew 17:9 (GNTTRP) Tischendorf Greek New Testament

Versions

KNV   ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
ERVKN   ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.
IRVKN   ಅವರು ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.