Bible Language

Matthew 19 (GNTTRP) Tischendorf Greek New Testament

Versions

KNV   ಯೇಸು ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು.
ERVKN   ಯೇಸು ಸಂಗತಿಗಳನ್ನು ಹೇಳಿದ ಬಳಿಕ ಗಲಿಲಾಯದಿಂದ ಹೊರಟು ಜೋರ್ಡನ್ ನದಿಯ ಮತ್ತೊಂದು ತೀರದಲ್ಲಿದ್ದ ಜುದೇಯ ಪ್ರಾಂತ್ಯಕ್ಕೆ ಬಂದನು.
IRVKN   {ಯೇಸು ವಿವಾಹ ವಿಚ್ಛೇದನ ವಿಷಯವಾಗಿ ಬೋಧಿಸಿದ್ದು} (ಮಾರ್ಕ 10:1-12) PS ಹೀಗಿರುವಾಗ ಯೇಸು ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.