Bible Language

Matthew 22:39 (GNTTRP) Tischendorf Greek New Testament

Versions

KNV   ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
ERVKN   ಎರಡನೆಯ ಆಜ್ಞೆಯು ಮೊದಲನೆಯ ಆಜ್ಞೆಯಷ್ಟೇ ಪ್ರಮುಖವಾಗಿದೆ. ‘ನೀನು ನಿನ್ನನ್ನು ಪ್ರೀತಿಸುವಂತೆಯೇ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಆಜ್ಞೆ.
IRVKN   ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ಯಾಜ 19:18 ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.