Bible Language

Matthew 22:44 (GNTTRP) Tischendorf Greek New Testament

Versions

KNV   ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
ERVKN   ‘ಪ್ರಭು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ), ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಕೀರ್ತನೆ 110:1 ಎಂದು ಹೇಳಿದ್ದಾನೆ.
IRVKN   § ಕೀರ್ತ 110:1 “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ
ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು
ಕರ್ತನು ನನ್ನ ಒಡೆಯನಿಗೆ ನುಡಿದನು.