Bible Language

Matthew 3:6 (GNTTRP) Tischendorf Greek New Testament

Versions

KNV   ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
ERVKN   ಜನರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡ ಮೇಲೆ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಡುತ್ತಿದ್ದನು.
IRVKN   ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. PEPS