Bible Language

Nehemiah 3:28 (GNTTRP) Tischendorf Greek New Testament

Versions

KNV   ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.
ERVKN   ಯಾಜಕರು ಕುದುರೆಬಾಗಿಲಿನ ಮೇಲಿನ ಭಾಗವನ್ನು ಕಟ್ಟಿದರು. ಪ್ರತಿಯೊಬ್ಬ ಯಾಜಕನು ತನ್ನ ಮನೆ ಮುಂದಿದ್ದ ಭಾಗವನ್ನು ರಿಪೇರಿಮಾಡಿದನು.
IRVKN   ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು.