Bible Language

Numbers 5:2 (GNTTRP) Tischendorf Greek New Testament

Versions

KNV   ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸು.
ERVKN   “ಭಯಂಕರವಾದ ಚರ್ಮರೋಗವುಳ್ಳವರನ್ನೂ ದೈಹಿಕಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ ಪಾಳೆಯದಿಂದ ಹೊರಗಿಡಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.
IRVKN   “ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.