Bible Language

Numbers 6:10 (GNTTRP) Tischendorf Greek New Testament

Versions

KNV   ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
ERVKN   ಬಳಿಕ ಎಂಟನೆಯ ದಿನದಲ್ಲಿ ಅವನು ಎರಡು ಕಾಡು ಪಾರಿವಾಳವನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಿರುವ ಯಾಜಕನಿಗೆ ತಂದುಕೊಡಬೇಕು.
IRVKN   ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.