Bible Language

Proverbs 14:21 (GNTTRP) Tischendorf Greek New Testament

Versions

KNV   ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
ERVKN   ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ.
IRVKN   ನೆರೆಯವನನ್ನು ತಿರಸ್ಕರಿಸುವವನು ದೋಷಿ,
ದರಿದ್ರನನ್ನು ಕನಿಕರಿಸುವವನು ಧನ್ಯನು.