Bible Language

Proverbs 19:18 (GNTTRP) Tischendorf Greek New Testament

Versions

KNV   ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
ERVKN   ನಿನ್ನ ಮಗನು ತನ್ನ ಮಾರ್ಗಗಳನ್ನು ಸರಿಪಡಿಸಿಕೊಳ್ಳುತ್ತಾನೆ ಎಂಬ ನಿರೀಕ್ಷೆ ಇನ್ನೂ ಇರುವಾಗಲೇ ಅವನನ್ನು ಶಿಸ್ತುಗೊಳಿಸು. ಅವನನ್ನು ಶಿಸ್ತುಗೊಳಿಸದಿದ್ದರೆ ಮರಣಕ್ಕೆ ಈಡು ಮಾಡಿದಂತಾಗುವುದು.
IRVKN   ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು,
ಹಾಳುಮಾಡಲು ಮನಸ್ಸು ಮಾಡಬೇಡ,