Bible Language

Proverbs 20:19 (GNTTRP) Tischendorf Greek New Testament

Versions

KNV   ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
ERVKN   ಬೇರೆಯವರ ಬಗ್ಗೆ ಸುಳ್ಳುಸುದ್ದಿ ಹಬ್ಬಿಸುವವನನ್ನು ನಂಬಬೇಡ; ಅತಿಯಾಗಿ ಮಾತಾಡುವವನ ಸ್ನೇಹಿತನೂ ಆಗಬೇಡ.
IRVKN   ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು,
ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.