Bible Language

Proverbs 20:25 (GNTTRP) Tischendorf Greek New Testament

Versions

KNV   ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
ERVKN   ನೀನು ದೇವರಿಗೆ ಹರಕೆ ಮಾಡುವ ಮೊದಲೇ ಎಚ್ಚರಿಕೆಯಿಂದ ಯೋಚಿಸು. ಹರಕೆ ಮಾಡಿದ ಮೇಲೆ ಹರಕೆ ಮಾಡಬಾರದಾಗಿತ್ತು ಎಂದು ಹೇಳಬೇಡ.
IRVKN   “ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು,
ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.