Bible Language

Proverbs 20:7 (GNTTRP) Tischendorf Greek New Testament

Versions

KNV   ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
ERVKN   ಸದ್ದರ್ಮಿಯು ಒಳ್ಳೆಯ ರೀತಿಯಲ್ಲಿ ಜೀವಿಸುತ್ತಾನೆ; ಅವನ ಮಕ್ಕಳಿಗೆ ಆಶೀರ್ವಾದವಾಗುವುದು.
IRVKN   ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು,
ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.