Bible Language

Proverbs 27:14 (GNTTRP) Tischendorf Greek New Testament

Versions

KNV   ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
ERVKN   ಹೊತ್ತಾರೆಯಲ್ಲಿ ನಿನ್ನ ನೆರೆಯವನಿಗೆ, “ನಮಸ್ಕಾರ!” ಎಂದು ಕೂಗಿ ಎಬ್ಬಿಸಬೇಡ. ಅವನಿಗೆ ಅದು ಆಶೀರ್ವಾದದಂತೆ ಕಾಣದೆ ಶಾಪದಂತೆಯೇ ಕಾಣುವುದು.
IRVKN   ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು,
ಶಪಿಸುವವನೆನಿಸಿಕೊಳ್ಳುವನು.