Bible Language

Proverbs 27:21 (GNTTRP) Tischendorf Greek New Testament

Versions

KNV   ಬೆಳ್ಳಿ ಬಂಗಾರ ಗಳ ಪುಟಕ್ಕೆ ಕುಲುಮೆ ಹೇಗೆಯೋ ಹಾಗೆಯೇ ತನ್ನ ಹೊಗಳಿಕೆಗೆ ಮನುಷ್ಯನಿದ್ದಾನೆ.
ERVKN   ಚಿನ್ನವಾಗಲಿ ಬೆಳ್ಳಿಯಾಗಲಿ ಬೆಂಕಿಯಿಂದ ಶುದ್ಧೀಕರಿಸಲ್ಪಡುವಂತೆಯೇ ಮನುಷ್ಯನು ಜನರಿಂದ ಬರುವ ಹೊಗಳಿಕೆಯಿಂದ ಪರೀಕ್ಷಿತನಾಗುವನು.
IRVKN   ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ,
ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆಯೇ.