Bible Language

Psalms 45:1 (GNTTRP) Tischendorf Greek New Testament

Versions

KNV   ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
ERVKN   ಒಂದು ದಿವ್ಯ ವಿಷಯವನ್ನು ಹೇಳಲು ನನ್ನ ಹೃದಯವು ತವಕಪಡುತ್ತದೆ; ನನ್ನ ರಾಜನನ್ನು ಕುರಿತು ಸುಂದರವಾದ ಗೀತೆಯೊಂದನ್ನು ರಚಿಸುವೆ. ನನ್ನ ನಾಲಿಗೆಯು ಕವಿಯ ಲೇಖನಿಯಂತೆ ಸಿದ್ಧವಾಗಿವೆ.