Bible Language

Psalms 46:1 (GNTTRP) Tischendorf Greek New Testament

Versions

KNV   ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ERVKN   ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.
IRVKN   ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ;
ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.