Bible Language

Psalms 83:8 (GNTTRP) Tischendorf Greek New Testament

Versions

KNV   ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ.
ERVKN   ಅಶ್ಶೂರ್ಯದವರು ಸಹ ಅವರೊಡನೆ ಸೇರಿಕೊಂಡು ಲೋಟನ ಸಂತತಿಯವರನ್ನು ಪ್ರಬಲರನ್ನಾಗಿ ಮಾಡಿದ್ದಾರೆ.
IRVKN   ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು,
ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. ಸೆಲಾ