Bible Language

Psalms 86:12 (GNTTRP) Tischendorf Greek New Testament

Versions

KNV   ನನ್ನ ದೇವರಾದ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
ERVKN   ನನ್ನ ದೇವರಾದ ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸನ್ಮಾನಿಸುವೆನು!
IRVKN   ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;
ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.