Bible Language

Psalms 99:4 (GNTTRP) Tischendorf Greek New Testament

Versions

KNV   ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
ERVKN   ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.
IRVKN   ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ * ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ ಅಥವಾ ಅರಸನಾದ ಯೆಹೋವನು, ಪರಾಕ್ರಮಿಯಾಗಿದ್ದು ನೀತಿಯನ್ನು ಪ್ರೀತಿಸುತ್ತಾನೆ. ;
ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ,
ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.