Versions
KNV ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು.
ERVKN ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
IRVKN ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;
ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.