Bible Language

Revelation 11:8 (GNTTRP) Tischendorf Greek New Testament

Versions

KNV   ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್‌ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
ERVKN   ಸಾಕ್ಷಿಗಳ ಎರಡು ಶವಗಳು ಮಹಾನಗರದ ಬೀದಿಯಲ್ಲಿ ಬಿದ್ದಿರುತ್ತವೆ. ನಗರಕ್ಕೆ ಸೊದೋಮ್ ಮತ್ತು ಈಜಿಪ್ಟ್ ಎಂದು ಹೆಸರಾಗುತ್ತದೆ. ನಗರದ ಹೆಸರುಗಳಿಗೆ ವಿಶೇಷ ಅರ್ಥವಿದೆ. ಪ್ರಭುವು ನಗರದಲ್ಲಿಯೇ ಶಿಲುಬೆಗೇರಿಸಲ್ಪಟ್ಟನು.
IRVKN   ಸಾಕ್ಷಿಗಳ ಶವಗಳು ಪ್ರಕ 16:19; 17:18; 18:10: ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಪಟ್ಟಣಕ್ಕೆ ಸಾಂಕೇತಿಕವಾಗಿ § ಯೆಶಾ 1:9, 10; 3:9: ಸೊದೋಮ್ ಎಂದು, * ಯೆಹೆ. 23:3, 8, 19:27: ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.