Bible Language

Revelation 7:7 (GNTTRP) Tischendorf Greek New Testament

Versions

KNV   ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
ERVKN   ಸಿಮೆಯೋನನ ಕುಲದಿಂದ 12,000 ಲೇವಿಯ ಕುಲದಿಂದ 12,000 ಇಸ್ಸಾಕಾರನ ಕುಲದಿಂದ 12,000
IRVKN   ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ,