Bible Language

Zechariah 11:14 (GNTTRP) Tischendorf Greek New Testament

Versions

KNV   ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
ERVKN   ಆಮೇಲೆ ನಾನು ‘ಒಗ್ಗಟ್ಟು’ ಎಂಬ ಹೆಸರಿನ ಕೋಲನ್ನು ಎರಡು ತುಂಡಾಗಿ ಮುರಿದೆನು. ಇಸ್ರೇಲ್ ಮತ್ತು ಯೆಹೂದ ರಾಜ್ಯಗಳ ಒಗ್ಗಟ್ಟು ಮುರಿಯಿತು ಎಂದು ತೋರಿಸುವದಕ್ಕಾಗಿ ನಾನು ಹಾಗೆ ಮಾಡಿದೆನು.
IRVKN   ಕೂಡಲೆ ಯೆಹೂದಕ್ಕೂ, ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು “ಒಗ್ಗಟ್ಟು” ಎಂಬ ನನ್ನ ಎರಡನೆಯ ಕೋಲನ್ನು ಮುರಿದುಬಿಟ್ಟೆನು. PS