Bible Language

Zechariah 6:15 (GNTTRP) Tischendorf Greek New Testament

Versions

KNV   ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
ERVKN   ದೂರದಲ್ಲಿ ವಾಸಿಸುವ ಜನರು ಬಂದು ಆಲಯವನ್ನು ಕಟ್ಟುವರು. ಆಗ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ನೀವು ತಿಳಿಯುವಿರಿ. ಯೆಹೋವನು ಹೇಳಿದಂತೆ ನೀವು ಮಾಡಿದರೆ ಇವೆಲ್ಲಾ ನೆರವೇರುವುದು.”
IRVKN   ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’ ” PE