Bible Language

1 Chronicles 28:2 (GNTWHRP) Westcott-Hort Greek New Testament

Versions

KNV   ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
ERVKN   ಎಲ್ಲರೂ ಸೇರಿಬಂದಾಗ ದಾವೀದನು ನಿಂತು ಹೇಳಿದ್ದೇನಂದರೆ, “ನನ್ನ ಜನರೇ, ನನ್ನ ಸಹೋದರರೇ, ನನ್ನ ಮಾತುಗಳನ್ನು ಕೇಳಿರಿ. ನಮ್ಮ ದೇವರ ಒಡಂಬಡಿಕೆಯ ಪೆಟ್ಟಿಗೆಗೋಸ್ಕರ ಒಂದು ಯೋಗ್ಯ ಸ್ಥಳವನ್ನು ನಿರ್ಮಿಸಬೇಕೆಂದು ನನ್ನ ಮನಸ್ಸಿನಲ್ಲಿತ್ತು. ಸ್ಥಳವು ದೇವರ ಪಾದಪೀಠವಾಗಬೇಕು. ಅದಕ್ಕಾಗಿ ನಾನು ದೇವರಿಗೆ ಆಲಯವನ್ನು ಕಟ್ಟಿಸಲು ಯೋಜನೆಯನ್ನು ಹಾಕಿದೆನು.
IRVKN   ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.