Bible Language

1 Corinthians 10:11 (GNTWHRP) Westcott-Hort Greek New Testament

Versions

KNV   ಅವರಿಗೆ ಸಂಭವಿಸಿದ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
ERVKN   ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.
IRVKN   ಅವರಿಗೆ ಸಂಭವಿಸಿದ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ರೋಮಾ. 4:23,24 ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.