Bible Language

1 Corinthians 10:33 (GNTWHRP) Westcott-Hort Greek New Testament

Versions

KNV   ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
ERVKN   ನಾನು ಸಹ ಹಾಗೆಯೇ ಮಾಡುತ್ತೇನೆ. ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ. ನನಗೆ ಹಿತಕರವಾದದ್ದನ್ನು ಮಾಡಲು ಇಷ್ಟಪಡದೆ ಬಹು ಜನರಿಗೆ ಹಿತಕರವಾದದ್ದನ್ನೇ ಮಾಡಲು ಪ್ರಯತ್ನಿಸುತ್ತೇನೆ. ಅವರು ರಕ್ಷಣೆ ಹೊಂದಬೇಕೆಂಬುದೇ ನನ್ನ ಅಪೇಕ್ಷೆ.
IRVKN   ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ. PE