Bible Language

1 Corinthians 11:25 (GNTWHRP) Westcott-Hort Greek New Testament

Versions

KNV   ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
ERVKN   ಅದೇ ರೀತಿಯಲ್ಲಿ ಅವರು ಊಟ ಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, "ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ದ್ರಾಕ್ಷಾರಸ ಸೂಚಿಸುತ್ತದೆ. ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.
IRVKN   ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, ಅಥವಾ ಪಾತ್ರೆಯಲ್ಲಿರುವುದು “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.