Versions
KNV ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ.
ERVKN ಆದಕಾರಣವೇ, ನಿಮ್ಮ ಸಭೆಯಲ್ಲಿರುವ ಅನೇಕರು ರೋಗಿಗಳೂ ಬಲಹೀನರೂ ಆಗಿದ್ದಾರೆ ಮತ್ತು ಅನೇಕರು ಸತ್ತು ಹೋದರು.
IRVKN ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ.