Bible Language

1 Corinthians 7:16 (GNTWHRP) Westcott-Hort Greek New Testament

Versions

KNV   ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?
ERVKN   ಹೆಂಡತಿಯರೇ, ನೀವು ನಿಮ್ಮ ಗಂಡಂದಿರನ್ನು ರಕ್ಷಿಸಬಹುದು. ಗಂಡಂದಿರೇ, ನೀವು ನಿಮ್ಮ ಹೆಂಡತಿಯರನ್ನು ರಕ್ಷಿಸಬಹುದು. ಆದರೆ ಮುಂದೆ ಏನಾಗುವುದೋ ನಮಗೆ ಗೊತ್ತಿಲ್ಲ.
IRVKN   ಸ್ತ್ರೀಯೇ, ನೀನು 1 ಪೇತ್ರ 3:1 ನಿನ್ನ ಗಂಡನನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಪುರುಷನೇ, ನೀನು ನಿನ್ನ ಹೆಂಡತಿಯನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? PEPS