Bible Language

1 Kings 19:15 (GNTWHRP) Westcott-Hort Greek New Testament

Versions

KNV   ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್‌ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.
ERVKN   ಯೆಹೋವನು, “ನೀನು ಬಂದ ದಾರಿಯಿಂದ ಹಿಂತಿರುಗಿ ದಮಸ್ಕದ ಅರಣ್ಯಕ್ಕೆ ಹೋಗು. ಅಲ್ಲಿಂದ ದಮಸ್ಕಕ್ಕೆ ಹೋಗಿ, ಹಜಾಯೇಲನನ್ನು ಅರಾಮ್ಯರ ರಾಜನನ್ನಾಗಿ ಅಭಿಷೇಕಿಸು.
IRVKN   ಆಗ ಯೆಹೋವನು ಅವನಿಗೆ, “ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು.