Bible Language

1 Kings 1:26 (GNTWHRP) Westcott-Hort Greek New Testament

Versions

KNV   ಆದರೆ ನನ್ನನ್ನೂ ಅಂದರೆ ನಿನ್ನ ಸೇವಕನಾದ ನನ್ನನ್ನೂ ಯೆಹೋಯಾ ದಾವನ ಮಗನಾದ ಬೆನಾಯನನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಅವನು ಕರೆಯಲೇ ಇಲ್ಲ.
ERVKN   ಆದರೆ ಅವನು ನನ್ನನ್ನಾಗಲಿ ಯಾಜಕನಾದ ಚಾದೋಕನನ್ನಾಗಲಿ ಯೆಹೋಯಾದಾವನ ಮಗನಾದ ಬೆನಾಯನನ್ನಾಗಲಿ ನಿನ್ನ ಮಗನಾದ ಸೊಲೊಮೋನನನ್ನಾಗಲಿ ಆಹ್ವಾನಿಸಲಿಲ್ಲ.
IRVKN   ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ ನಿನ್ನ ಮಗನೂ, ಸೇವಕನೂ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.