Bible Language

1 Kings 21:26 (GNTWHRP) Westcott-Hort Greek New Testament

Versions

KNV   ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
ERVKN   ಅಹಾಬನು ಬಹುಕೆಟ್ಟ ಪಾಪವನ್ನು ಮಾಡಿದನು ಮತ್ತು ವಿಗ್ರಹಗಳನ್ನು ಆರಾಧಿಸಿದನು. ಅಮೋರ್ಯರು ಇಂತಹ ಕಾರ್ಯವನ್ನೇ ಮಾಡಿದ್ದರು. ಯೆಹೋವನು ಅವರನ್ನು ಅವರ ನಾಡಿನಿಂದ ಓಡಿಸಿದನು ಮತ್ತು ಅದನ್ನು ಇಸ್ರೇಲಿನ ಜನರಿಗೆ ದಯಪಾಲಿಸಿದನು.
IRVKN   ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು. PEPS