Bible Language

1 Samuel 22:1 (GNTWHRP) Westcott-Hort Greek New Testament

Versions

KNV   ದಾವೀದನು ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
ERVKN   ದಾವೀದನು ಗತ್ತನ್ನು ಬಿಟ್ಟು ಅದುಲ್ಲಾಮ್ ಗವಿಗೆ ಓಡಿಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಅಣ್ಣಂದಿರಿಗೂ ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು.