Bible Language

1 Samuel 27:11 (GNTWHRP) Westcott-Hort Greek New Testament

Versions

KNV   ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್‌ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.
ERVKN   ದಾವೀದನು ಒಬ್ಬ ಗಂಡಸನ್ನಾಗಲೀ ಹೆಂಗಸನ್ನಾಗಲೀ ಗತ್ ಊರಿಗೆ ಜೀವಸಹಿತ ಎಂದೂ ತರಲಿಲ್ಲ. ದಾವೀದನು, “ನಾವು ಒಬ್ಬ ಮನುಷ್ಯನನ್ನು ಜೀವಸಹಿತ ಬಿಟ್ಟರೆ, ನಾನು ನಿಜವಾಗಿ ಮಾಡುತ್ತಿರುವುದನ್ನು ಅವನು ಆಕೀಷನಿಗೆ ತಿಳಿಸಬಹುದು” ಎಂದು ಯೋಚಿಸಿದನು. ದಾವೀದನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಹೀಗೆಯೇ ಮಾಡುತ್ತಿದ್ದನು.
IRVKN   ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ, ಅವನು ಯಾರನ್ನೂ ಗತ್ ಊರಿಗೆ ತಾರದೆ, ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.