Bible Language

2 Chronicles 13:18 (GNTWHRP) Westcott-Hort Greek New Testament

Versions

KNV   ಹೀಗೆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
ERVKN   ಇಸ್ರೇಲಿನ ಜನರು ಸೋತುಹೋದರು. ಯೆಹೂದದ ಜನರಿಗೆ ಜಯ ದೊರಕಿತು. ಯಾಕಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಭರವಸವನ್ನಿಟ್ಟಿದರು.
IRVKN   ಹೀಗೆ ಇಸ್ರಾಯೇಲರು ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.