Bible Language

2 Kings 18:24 (GNTWHRP) Westcott-Hort Greek New Testament

Versions

KNV   ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
ERVKN   ನನ್ನ ಒಡೆಯನ ಅಧಿಕಾರಿಗಳಲ್ಲಿ ಕನಿಷ್ಠನಾದ ಒಬ್ಬ ಅಧಿಕಾರಿಯನ್ನು ನೀನು ಸೋಲಿಸಲಾಗುವುದಿಲ್ಲ! ನಿನಗೆ ರಥಗಳನ್ನು ಮತ್ತು ಕುದುರೆಯ ಸವಾರರನ್ನು ಕೊಡಲು ನೀನು ಈಜಿಪ್ಟನ್ನು ಅವಲಂಬಿಸಿರುವೆ.
IRVKN   ಹೀಗಿದ್ದಾಗ ನೀನು ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತಿ ಸಣ್ಣವನನ್ನಾದರೂ ಸೋಲಿಸುವುದು ಸಾಧ್ಯವೇ? ರಥಾಶ್ವಬಲಗಳ ವಿಷಯವಾಗಿ ನೀನು ಐಗುಪ್ತರ ಮೇಲೆ ಭರವಸೆಯಿಟ್ಟಿರುವೆ.