Bible Language

2 Kings 18:9 (GNTWHRP) Westcott-Hort Greek New Testament

Versions

KNV   ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.
ERVKN   ಅಶ್ಶೂರದ ರಾಜನಾದ ಶಲ್ಮನೆಸರನು ಸಮಾರ್ಯದ ವಿರುದ್ಧ ಹೋರಾಡಲು ಹೋದನು. ಅವನ ಸೈನ್ಯವು ನಗರವನ್ನು ಸುತ್ತುವರಿಯಿತು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಇದು ಸಂಭವಿಸಿತು. (ಅದು ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಏಳನೆಯ ವರ್ಷದಲ್ಲಿ ಸಂಭವಿಸಿತು.)
IRVKN   ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು.