Versions
KNV (ಅವನು ತಮ್ಮೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ್ದನ್ನು ಅವರು ಕೇಳಿ ಮತ್ತೂ ನಿಶ್ಶಬ್ದ ವಾದರು). ಆಗ ಅವನು--
ERVKN ಪೌಲನು ಯೆಹೂದ್ಯರ ಭಾಷೆಯಲ್ಲಿ ಮಾತಾಡುತ್ತಿರುವುದನ್ನು ಕೇಳಿ ಯೆಹೂದ್ಯರು ಮತ್ತಷ್ಟು ನಿಶಬ್ಧರಾದರು.
IRVKN ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿ ಅವರು ಮತ್ತಷ್ಟು ನಿಶ್ಯಬ್ದವಾದರು. ಆಗ ಅವನು ಹೇಳಿದ್ದೇನಂದರೆ; PEPS