Bible Language

Acts 2:5 (GNTWHRP) Westcott-Hort Greek New Testament

Versions

KNV   ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
ERVKN   ಬಹು ಧಾರ್ಮಿಕರಾದ ಅನೇಕ ಯೆಹೂದ್ಯರು ಸಮಯದಲ್ಲಿ ಜೆರುಸಲೇಮಿನಲ್ಲಿದ್ದರು. ಇವರಲ್ಲಿ ಪ್ರಪಂಚದ ಪ್ರತಿಯೊಂದು ದೇಶದಿಂದ ಬಂದ ಜನರಿದ್ದರು.
IRVKN   ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.