Bible Language

Acts 5:21 (GNTWHRP) Westcott-Hort Greek New Testament

Versions

KNV   ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್‌ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
ERVKN   ಆದ್ದರಿಂದ ಅವರು ಮರುದಿನ ಮುಂಜಾನೆ ದೇವಾಲಯಕ್ಕೆ ಹೋಗಿ ಉಪದೇಶ ಮಾಡತೊಡಗಿದರು. ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರು ದೇವಾಲಯಕ್ಕೆ ಬಂದರು. ಅವರು ಯೆಹೂದ್ಯನಾಯಕರ ಮತ್ತು ಇಸ್ರೇಲರಲ್ಲಿ ಪ್ರಮುಖರಾಗಿದ್ದವರ ಸಭೆಯನ್ನು ಸೇರಿಸಿದರು. ಬಳಿಕ ಅಪೊಸ್ತಲರನ್ನು ತಮ್ಮ ಬಳಿಗೆ ಕರೆದುಕೊಂಡು ಬರಲು ಕೆಲವರನ್ನು ಸೆರೆಮನೆಗೆ ಕಳುಹಿಸಿದರು.
IRVKN   ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.