Bible Language

Amos 8:5 (GNTWHRP) Westcott-Hort Greek New Testament

Versions

KNV   ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
ERVKN   ವರ್ತಕರಾದ ನೀವು ಹೇಳುವದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.
IRVKN   ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ;
ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?